fbpx

Sri Tirumalagiri Lakshmi Venkateshwara Devasthanam / ಶ್ರೀ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಂ

Sri Tirumalagiri Lakshmi Venkateshwara temple is at 2 km from Sri Raghavendra Swamy Mutt. Here, a 13 feet high idol of Lord Venkateshwara has been consecrated. Idols of Sri Mahalakshmi Devi, Sri Yoga Narasimha Swamy, Sri Ranganatha Swamy, Sri Anjaneya Swamy and Sri Ganapati have also been consecrated in the premises of the temple.

ಶ್ರೀ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನವು ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ 2 ಕಿ ಮೀ ದೂರದಲ್ಲಿದೆ. ಇಲ್ಲಿ, 13 ಅಡಿ ಎತ್ತರವಿರುವ ಶ್ರೀ ವೆಂಕಟೇಶ್ವರ ಸ್ವಾಮಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದಲ್ಲದೆ, ಶ್ರೀ ಮಹಾಲಕ್ಷ್ಮಿ ದೇವಿ, ಶ್ರೀ ಯೋಗ ನರಸಿಂಹ ಸ್ವಾಮಿ, ಶ್ರೀ ರಂಗನಾಥ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಹಾಗೂ ಶ್ರೀ ವಿನಾಯಕ ಸ್ವಾಮಿಗಳ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲಾಗಿದೆ.