ಹಾಸನ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿಮಂತ್ರಿಗಳ ಬಳಿಕ ಫೆ. 25ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶ್ರವಣಬೆಳಗೊಳದ ಮಸ್ತಕಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
25ರಂದು ಹೊಸದಿಲ್ಲಿ ವಿಮಾನ ನಿಲ್ದಾಣದಿಂದ 10.10ಕ್ಕೆ ಹೊರಡುವ ಗೃಹಸಚಿವರು 12.40ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಮಧ್ಯಾಹ್ನ 12.55ಕ್ಕೆ ಬೆಂಗಳೂರಿನಿಂದ ಹೊರಟು 1.45ಕ್ಕೆ ಶ್ರವಣಬೆಳಗೊಳ ಹೆಲಿಪ್ಯಾಡ್ಗೆ ಆಗಮಿಸಿ 1.55ಕ್ಕೆ ಬೆಳಗೊಳಕ್ಕೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2ರಿಂದ 3ರವರಗೆ ಮಸ್ತಕಾಭಿಷೇಕದಲ್ಲಿ ಭಾಗವಹಿಸಲಿದ್ದಾರೆ.
Hassan: Now it is the turn of Home Minister Rajnath Singh to visit Shravanabelagola. He will be taking participating in the 88th edition of Mahamastakabhisheka on 25th of February.
As per the itinerary of Home Minister, he will be departing from New Delhi in the morning at 10 and arrive at HAL airport by afternoon. He will be travelling to Shravanabelagola by helicopter and will be received in Belagola by 2p.m. He expected to participate in the Mastakabhisheka between 2 and 3p.m.
For more updates on Jainism, Bhagavan Bahubali, Mahamastakabhisheka 2018, Events, Sevas and more, download Mahamastakabhisheka2018-Official App.
Visit our website : www.mahamastakabhisheka2018.com
Fallow us on Facebook: facebook.com/2018mastakabhisheka/ Daily updates on Mahamastakabhisheka2018, bhahubali, Kalashabooking, events, Lord Gommateshwara, Sharvanabelagola, Hassan.