Nearby Places - Book online Pujas, Homam, Sevas, Purohits, Astro services| Pure Prayer
×

Horoscope for

Date of Birth
Time of Birth
Place of Birth
Current Location

  

cart
Top
Image Alt
  • Sri Ranganatha Swamy Temple / ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ

    The Place Srirangpatna had the name of the Srirangapuri in the early ages later it got the name of the Srirangapatna. The town is an island being surrounded by the river Cauvery. In this town there are temple of sriranganatha. Sri Lakshinarasimha, Sri Gangadereshwara, Sri Jyothirmaheshwara and other small temples. Among them the main temple is that of Sri Ranganatha. The inner apartment of SriRanganatha temple was built in 817 A.D by a lady by name Hambi, of the class of dancers in the yea ar 894 A.D. When a king of the Ganga dynasty was the ruler, a person by name Thirumalaraya got constructed the Navaranga mantap and the temple of Lord Thirumala(Srinivasa) at the left side portion of the great Mahadwara. In the year 1117 A.D when Sri Ramanuja came to this part after escaping from the chole country here a join by name Hoysala Bittideva was the ruler, Sri Ramanuja got him converted to a Vaishnava and named him Vishnuvardhana. ಮಂಡ್ಯ ಜಿಲ್ಲೆ ,ಶ್ರೀರಂಗಪಟ್ಟಣವು ಒಂದು ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನಲೆಯುಳ್ಳ ಪ್ರಸಿದ್ದ ಯಾತ್ರ ಸ್ದಳ ಹಾಗೂ ಪ್ರವಾಸಿಧಾಮ. ಹಿಂದೆ ಗಂಗರ, ಹೋಯ್ಸಳರ ಹಾಗೂ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿದೆ. ಶ್ರೀರಂಗಪಟ್ಟಣವು ಮೈಸೂರು ಅರಸರ ಹಾಗೂ ಹೈದರಾಲಿ ಮತ್ತು ಟಿಪ್ಪು ಸುಲ್ತಾನರ ಕಾಲದಲ್ಲಿ ರಾಜಧಾನಿಯಾಗಿ ಐತಿಹ್ಯ ನಿರ್ಮಿಸಿದೆ. ಶ್ರೀರಂಗಪಟ್ಟಣವು ಒಂದು ಮುಖ್ಯವಾದ ಪ್ರವಾಸಿಧಾಮವಾಗಿದ್ದು ಇಲ್ಲಿ ಪುರಾಣ ಪ್ರಸಿದ್ದ ಶ್ರೀರಂಗನಾಥ ಸ್ವಾಮಿಯವರ ದೇವಾಲಯವಲ್ಲದೇ ಅನೇಕ ವಿಷ್ಣು ಹಾಗೂ ಈಶ್ವರ ದೇವಾಲಯಗಳನ್ನೊಳಗೊಂಡಿದೆ. ಮೈಸೂರು ಅರಸರ ಕಾಲದಲ್ಲಿ ನಿರ್ಮಿಸಲ್ಪಟ್ಟ ಕೋಟೆ ಹಾಗೂ ಜನಾಬ್ ಹೈದರಾಲಿ ಹಾಗೂ ಟಿಪ್ಪು ಸುಲ್ತಾನರು ಹಾಗೂ ಅವರ ವಂಶಸ್ಧರುಗಳ ಸಮಾಧಿಗಳಿರುವ ಆಕರ್ಷಕ ಗುಂಬಜ್, ಹಾಗೂ ಟಿಪ್ಪು ಸುಲ್ತಾನರ ಬೇಸಿಗೆ ಅರಮನೆ (ದರಿಯಾ ದೌಲತ್ ಬಾಗ್ ) ಟಿಪ್ಪು ಸುಲ್ತಾನರ ಕಾಲದಲ್ಲಿ ಯುದ್ದ ಖೈದಿಗಳನ್ನು ಬಂದಿಸಿ ಇಡಲಾಗುತ್ತಿದ್ದ ಅನೇಕ ಡಂಜನ್ ಗಳು ಬ್ರಿಟಿಷರೋಂದಿಗೆ ಯುದ್ದ ಮಾಡುವಾಗ ಟಿಪ್ಪು ಸುಲ್ತಾನರು ಮಡಿದ ಸ್ದಳ. ಅತಿ ಎತ್ತರವಾದ ಗೋಪ್ಪುರಗಳುಳ್ಳ ಮಸೀದಿ ಇವೇ ಮೊದಲಾದ ಐತಿಹಾಸಿಕ ಸ್ಮಾರಕಗಳುಳ್ಳ ಶ್ರೀರಂಗಪಟ್ಟಣವು ಪ್ರತಿ ನಿತ್ಯ ರಾಜ್ಯ ನೆರೆರಾಜ್ಯಗಳು ಹಾಗೂ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಅಲ್ಲದೆ ಪ್ರಸಿದ್ದ ಗಂಜಾಂ ಶ್ರೀ ನಿಮಿಷಾಂಬ ದೇವಾಲಯವು ಸಹ ಅತಿ ಭಕ್ತಾದಿಗಳನ್ನು ಆಕರ್ಷಿಸುತ್ತಿದೆ.

You don't have permission to register