Nearby Places - Book online Pujas, Homam, Sevas, Purohits, Astro services| Pure Prayer

by Spiritual Products Private Limited

cart
Top
Image Alt
  • Sri Nimishambha Temple / ಶ್ರೀನಿಮಿಷಾಂಬಾ ದೇವಸ್ಥಾನ

    Srirangapatna, is one of the Historical Famous Tourist centre /place of Karnataka State which is situated at Mandya District, from Srirangapatna town about 2.5 km distance in basin of Cauvery River at Ganjam village. The famous Sri Nimishambha Temple existing, this Temple was constructed as per the Agamoktha system, idols were installed on the basis of Shivapanchayathan. Here Sri Nimishambhadevi, with Sreechakra Sri Moukthikeshwara Swamy and Sri lakshminarayana Swamy god`s idols of Surya Deva , Ganapathi, and Hunuman. During the period of 1578 to 1617 this Srirangapatna becomes the capital city of Mysore, during that period, Raja Wodeyar of Mysore installed Sri Nimishambhadevi, and constructed this Temple Background of formation of Sri Nimishambhadevi and speciality of Shreechakra. ಕರ್ನಾಟಕ ರಾಜ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಐತಿಹಾಸಿಕ ಪುರಾಣ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ. ಶ್ರಿರಂಗಪಟ್ಟಣದಿಂದ 3 ಕಿ.ಮೀ ದೂರದಲ್ಲಿ ಗಂಜಾಂ ಗ್ರಾಮದ ಕಾವೇರಿ ನದಿ ತೀರದಲ್ಲಿ ಶ್ರೀನಿಮಿಷಾಂಬಾ ದೇವಸ್ಥಾನವಿದೆ. ಈ ದೇವಸ್ಥಾನ ಆಗಮೋಕ್ತ ರೀತ್ಯಾ ನಿರ್ಮಾಣವಾಗಿದ್ದು ಶಿವಪಂಚಾಯತನ ಕ್ರಮದಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಇಲ್ಲಿ ಸೂರ್ಯದೇವ, ಗಣಪತಿ, ಶ್ರೀಚಕ್ರಸಹಿತ ಶ್ರೀ ನಿಮಿಷಾಂಬಾ ದೇವಿ, ಶ್ರೀ ಮೌಕ್ತಿಕೇಶ್ವರಸ್ವಾಮಿ ಮತ್ತು ಶ್ರೀ ಲಕ್ಷ್ಮಿನಾರಾಯಣ ಸ್ವಾಮಿ ದೇವರುಗಳ ಸನ್ನಿಧಿಗಳಿವೆ. ಕ್ರಿ.ಶ.1578 ರಿಂದ 1617 ರವರೆಗೆ ಶ್ರೀರಂಗಪಟ್ಟಣ ಮೈಸೂರಿನ ರಾಜಧಾನಿ ಆಗಿತ್ತು. ಆ ಸಮಯದಲ್ಲಿ ಮೈಸೂರಿನ ರಾಜಒಡೆಯರ್ ರವರು ಶ್ರೀ ನಿಮಿಷಾಂಬಾ ದೇವಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನವನ್ನು ಕಟ್ಟಿಸಿದರೆಂದು ಕರ್ನಾಟಕ ಚಿತ್ರಕಲಾ ಪರಿಷತ್ ಪ್ರಕಟಿಸಿರುವ ಶ್ರೀ ಎಸ್.ಆರ್.ರಾವ್ ಮತ್ತು ಬಿ.ವಿ.ಕೆ.ಶಾಸ್ತ್ರಿರವರು ಬರೆದ ಟ್ರಡಿಷನಲ್ ಪೇಂಟಿಂಗ್ ಆಫ್ ಕರ್ನಾಟಕ ಎಂಬ ಪುಸ್ತಕದಲ್ಲಿ ಉಲ್ಲೇಖವಾಗಿದೆ.

You don't have permission to register

Enquiry

[contact-form-7 404 "Not Found"]