Anniversary of this temple is celebrated on April 27 every year. On this auspicious occasion, special pujas will be offered to the presiding deity and free food is offered to all devotees.
ಪ್ರತಿ ವರ್ಷ ಏಪ್ರಿಲ್ ತಿಂಗಳ 27 ರಂದು ಈ ದೇವಸ್ಥಾನದ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಅಂದು, ಶ್ರೀ ದುರ್ಗಾದೇವಿಗೆ ವಿಶೇಷ ಪೂಜೆಗಳನ್ನು ಸಮರ್ಪಿಸಲಾಗುತ್ತದೆ. ಎಲ್ಲ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಇರುತ್ತದೆ.