ಗಿರಿನಗರದ ಶ್ರೀರಾಮಚಂದ್ರಾಪುರಮಠದಲ್ಲಿ ನಡೆಯುತ್ತಿರುವ ಅಭಯಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ, ಖ್ಯಾತ ಸುಗಮ ಸಂಗೀತ ಗಾಯಕರಾದ ಗರ್ತಿಕೆರೆ ರಾಘಣ್ಣದಂಪತಿಗಳು ಹಾಗೂ ಶ್ರೀಕ್ಷೇತ್ರ ಸಿಗಂದೂರಿನ ಧರ್ಮದರ್ಶಿಗಳಾದ ಶ್ರೀರಾಮಪ್ಪನವರು 'ಅಭಯಾಕ್ಷರ'ದ ಹಕ್ಕೊತ್ತಾಯಕ್ಕೆ ಸಹಿಮಾಡಿ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಗೆ ಸಮರ್ಪಿಸಿದರು.
[contact-form-7 404 "Not Found"]